ಹೊಸ ವರ್ಷಾಚರಣೆಗೆ ಕ್ಷಣಗಣನೆ: ಬೆಂಗಳೂರಲ್ಲಿ ಹೇಗಿದೆ ಸಿದ್ಧತೆ? - ಹೊಸ ವರ್ಷಾಚರಣೆ ಹಿನ್ನೆಲೆ
🎬 Watch Now: Feature Video
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಾದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ದೀಪಾಲಂಕಾರ ಮಾಡಲಾಗಿದೆ. ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.