ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ: ರಾಮನಗರದಲ್ಲಿ ಅಭಿಮಾನಿಗಳ ಬೈಕ್ ರ‍್ಯಾಲಿ - nikhil kumarswamy worships at anjaneya temple
🎬 Watch Now: Feature Video
ರಾಮನಗರದ ಗೌಸಿಯಾ ಕಾಲೇಜ್ ಬಳಿ ಯುವ ಜನತಾದಳದ ರಾಜ್ಯಾಧ್ಯಕ್ಷ ಹಾಗೂ ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಜೆಡಿಎಸ್ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ರು. ಈ ವೇಳೆ ಅಭಿಮಾನಿಗಳು ಬೈಕ್ ರ‍್ಯಾಲಿ ನಡೆಸಿದರು. ನಂತರ ನಿಖಿಲ್, ರಾಮನಗರದ ಚಾಮುಂಡೇಶ್ವರಿ ದೇವಸ್ಥಾನ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನ, ಎಚ್ ಪಿಎಸ್ ವಿ ದರ್ಗಾಕ್ಕೆ ಭೇಟಿ ನೀಡಿದರು.