ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲು : ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ - ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲು
🎬 Watch Now: Feature Video
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೆ ಏರಿಸಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮಹಿಳೆಯರು ಸಂಭ್ರಮಾಚರಣೆ ಮಾಡಿದರು. ಇದೇ ವೇಳೆ, ಮೊಂಬತ್ತಿ ಬೆಳಗಿಸಿ ನಿರ್ಭಯಾ ಆತ್ಮಕ್ಕೆ ಶಾಂತಿ ಕೋರಿದರು.