ಹಾಸನದಲ್ಲಿ 2ನೇ ದಿನವೂ KSRTC ಬಸ್ ಸ್ಥಗಿತ, ಪ್ರಯಾಣಿಕರ ಪರದಾಟ.. - ಕೆ.ಎಸ್.ಆರ್.ಟಿ. ಸಿ ಬಸ್ ಸ್ಥಗಿತಗೊಳಿಸಿ ವೈರಸ್ಗೆ ಕಡಿವಾಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6513314-thumbnail-3x2-sanju.jpg)
ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ವಿರುದ್ಧ ಸಮರ ಜೋರಾಗ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ 2ನೇ ದಿನವಾದ ಇಂದೂ ಸಹ ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಥಗಿತಗೊಳಿಸಲಾಗಿದೆ.