ಮೂಲಸೌಕರ್ಯಗಳಿಲ್ಲದೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಅಸ್ವಸ್ಥ.. ಈಟಿವಿ ಭಾರತ ರಿಯಾಲಿಟಿ ಚೆಕ್ - No infrastructure in Chintamani government hospital,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5720349-659-5720349-1579088396476.jpg)
ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋಟ್ಯಂತರ ವಹಿವಾಟು ತಂದು ಕೊಡುತ್ತಿರುವ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳಿಲ್ಲದೆ ರೋಗಿಗಳು ಹಾಗೂ ಸಂಬಂಧಿಗಳು ಪರದಾಡುವಂತಾಗಿದೆ. ಕುಡಿಯುವ ನೀರು,ಶೌಚಾಲಯ, ವೈದ್ಯರ ಕೊರತೆ ಸೇರಿ ಅನೇಕ ಸಮಸ್ಯೆಗಳಿವೆ. ಆದರೂ ಇಲ್ಲಿ ರೋಗಿಗಳು ಚಿಕಿತ್ಸೆ ಪಡೆಯಬೇಕಾದ ಸ್ಥಿತಿಯಿದೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ.
Last Updated : Jan 15, 2020, 10:40 PM IST