ತುಮಕೂರು ನಗರದ ಜನರಿಗಿಲ್ಲ ಲಾಕ್ಡೌನ್ ಸಡಿಲಿಕೆ - Tumkur City
🎬 Watch Now: Feature Video

ತುಮಕೂರು : ಜಿಲ್ಲಾದ್ಯಂತ ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಆದರೆ, ತುಮಕೂರು ನಗರದಲ್ಲಿ ಮಾತ್ರ ಯಾವುದೇ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶ ನೀಡದೇ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ತುಮಕೂರು ನಗರದಲ್ಲಿ ಅತಿ ವಿರಳ ಸಂಖ್ಯೆಯಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳಲ್ಲಿ ಹಾಗೂ ಕಾರುಗಳಲ್ಲಿ ಓಡಾಡುತ್ತಿರುವ ದೃಶ್ಯ ಕಂಡುಬರುತ್ತಿದೆ.