ಅಂಜನಾದ್ರಿ ಬೆಟ್ಟ ಪ್ರವೇಶಕ್ಕೆ ಭಕ್ತರಿಗೆ ನಿಷೇಧ - anjanadri hills latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11484742-thumbnail-3x2-cgdtyyu.jpg)
ದೇಗುಲದ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಯು. ನಾಗರಾಜ್, ಈ ಬಗ್ಗೆ ಆದೇಶ ಮಾಡಿದ್ದು, ಇಂದಿನಿಂದಲೇ ನಿಯಮ ಜಾರಿಯಾಗಲಿದೆ. ಭಕ್ತರ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ. ಕೊರೊನಾದ ಎರಡನೇ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ..