ಗಾಂಧಿ ಜಯಂತಿ ಆಚರಣೆ ಮೇಲೂ ಕೊರೊನಾ ಪ್ರಭಾವ.. - ಗಾಂಧಿ ಜಯಂತಿ 2020

🎬 Watch Now: Feature Video

thumbnail

By

Published : Oct 2, 2020, 3:11 PM IST

ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಕಾರ್ಯಕ್ರಮದ ಮೇಲೆ ಕೊರೊನಾ ಸೋಂಕಿನ ಭೀತಿ ಆವರಿಸಿದೆ. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕ ಭವನದಲ್ಲಿ ಪ್ರತಿವರ್ಷ ಶಾಲಾ- ಕಾಲೇಜು ಮಕ್ಕಳು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ವಿದ್ಯಾರ್ಥಿಗಳು ಭಾಗವಹಿಸದೇ ಇರೋದ್ರಿಂದ ಗಾಂಧಿ ಜಯಂತಿ ಕಾರ್ಯಕ್ರಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.