ಭಾರೀ ಜನಸ್ತೋಮದ ಮಧ್ಯೆ ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ - Nomination
🎬 Watch Now: Feature Video
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್. ಬಸವರಾಜ್ ಇಂದು ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ನಗರದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಸವರಾಜು, ಮಾಜಿ ಸಚಿವ ವಿ ಸೋಮಣ್ಣ, ಶಾಸಕರಾದ ಮಾಧುಸ್ವಾಮಿ, ಬಿಸಿ ನಾಗೇಶ್ ಮತ್ತು ಮಾಜಿ ಶಾಸಕರೊಂದಿಗೆ ತೆರೆದ ವಾಹನದಲ್ಲಿ ಬೃಹತ್ ಜನಸ್ತೋಮದೊಂದಿಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಜಿಲ್ಲಾ ಬಿಜೆಪಿಯ ದಂಡೇ ಸೇರಿತ್ತು.