ಬಿಸಿಲಿನ ಬೇಗೆಗೆ ಬಸವಳಿದಿದ್ದ ಜನರಿಗೆ ತಂಪೆರೆದ ಮಳೆ - news kannada
🎬 Watch Now: Feature Video
ದಾವಣಗೆರೆಯಲ್ಲಿ ನಿನ್ನೆ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ. ಇದರಿಂದ ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ನಗರ ನಿವಾಸಿಗರಿಗೆ ಕೊಂಚ ನೆಮ್ಮದಿ ತರಿಸಿದೆ. ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗೆ ತೆರಳಲು ವಾಹನ ಸವಾರರು ಮತ್ತು ಜನರ ಪರದಾಡಬೇಕಾಯಿತು.