thumbnail

ವಿಧಾನಪರಿಷತ್​ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭ

By

Published : Oct 28, 2020, 10:47 AM IST

ಕಲಬುರಗಿ : ವಿಧಾನಪರಿಷತ್​ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ನಿಧಾನಗತಿಯಲ್ಲಿ ಮತದಾರರು ಮತಗಟ್ಟೆಗಳತ್ತ ಆಗಮಿಸುತ್ತಿದ್ದಾರೆ. ಒಟ್ಟು 29,236 ಮತದಾರರಿದ್ದು, ಈಶಾನ್ಯ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಒಳಗೊಂಡು ಒಟ್ಟು 147 ಮತದಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.