ಮಲೆನಾಡಿನಲ್ಲಿ ಹೆಚ್ಚಿದ ಮತದಾನ ಪ್ರಮಾಣ... ಶಿವಮೊಗ್ಗ ಜಿಲ್ಲಾಧಿಕಾರಿಗೆ ಸಂತಸ - undefined
🎬 Watch Now: Feature Video
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿರುವುದು ಸಂತೋಷವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಜಿಲ್ಲೆಯನ್ನು ಮತದಾನ ಪ್ರಮಾಣದಲ್ಲಿ ನಂಬರ್ ಒನ್ ಮಾಡಲು ಪ್ರಯತ್ನಿಸಲಾಗಿತ್ತು. ಇದಕ್ಕೆ ಜಿಲ್ಲೆಯ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಪ್ರಯತ್ನ ತೃಪ್ತಿಕರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.