ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆ ಕೊರೊನಾ ವಾರಿಯರ್ಸ್ ಹೇಳಿದ್ದೇನು? - ಅಂತಾರಾಷ್ಟ್ರೀಯ ಮಹಿಳಾ ದಿನ
🎬 Watch Now: Feature Video
ಹುಬ್ಬಳ್ಳಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆ ಕೊರೊನಾ ಮಹಾಮಾರಿ ಅಟ್ಟಹಾಸದ ನಡುವೆಯೂ ಯಾವ ಭಯವಿಲ್ಲದೇ ಕರ್ತವ್ಯ ನಿರ್ವಹಿಸಿ ಸಾವಿರಾರು ರೋಗಿಗಳ ಪ್ರಾಣ ಉಳಿಸಿದ ನರ್ಸ್ಗಳು ಆ ಅನುಭವದ ಬಗ್ಗೆ ಸವಿಸ್ತಾರವಾಗಿ 'ಈಟಿವಿ ಭಾರತ' ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.