ಸಂಸದರ ಮುಂದೆ ಕಣ್ಣೀರಿಟ್ಟ ಅಜ್ಜಿ.. ನೆರವು ಕೊಡಿಸುವುದಾಗಿ ಬಿವೈ ರಾಘವೇಂದ್ರ ಭರವಸೆ - ಶಿವಮೊಗ್ಗ ಪ್ರವಾಹ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4097365-thumbnail-3x2-brm.jpg)
ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ರಾಮಣ್ಣ ಶೆಟ್ಟಿ ಪಾರ್ಕ್ ಬಳಿಯ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಜ್ಜಿಯೊಬ್ಬರು ಕಣ್ಣೀರಿಟ್ಟು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಸಂಸದರು ಏನು ಚಿಂತೆ ಮಾಡಬೇಡಮ್ಮಾ, ಎಲ್ಲಾ ರೀತಿಯಲ್ಲೂ ನೆರವು ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.
Last Updated : Aug 10, 2019, 3:40 PM IST