ಯಾರ್ ಬರದಿದ್ರ ಏನ್, ನಾನ್ ಒಬ್ಬನೇ ಹೋರಾಡ್ತೀನಿ: ಹೀಗೊಂದು ಏಕವ್ಯಕ್ತಿ ಹೋರಾಟ - ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್
🎬 Watch Now: Feature Video
ಹುಬ್ಬಳ್ಳಿ: ಜಿಲ್ಲೆಯಲ್ಲಿ ಬಂದ್ಗೆ ನೀರಸ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಹೋರಾಟಗಾರರೊಬ್ಬರು ಏಕಾಂಗಿಯಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ಸಂಗ್ರಾಮ ಸೇನೆಯ ಸಂಜೀವ ದುಮ್ಮಕನಾಳ ಎಂಬುವರು ಕರ್ನಾಟಕ ಬಾವುಟ ಹಿಡಿದು ಪ್ರತಿಭಟನೆ ನಡೆಸಿ ಗಮನ ಸೆಳೆದರು.