ಮಳೆಯಿಂದ ಈರುಳ್ಳಿ ಬೆಳೆ ಹಾನಿ: ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಏನಂತಾರೆ? - Koppal's Latest News Update
🎬 Watch Now: Feature Video
ಕೊಪ್ಪಳ: ನಿರಂತರವಾಗಿ ಸುರಿದ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಉತ್ತಮ ಬೆಲೆ ಇರುವಾಗಲೇ ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿರುವುದು ಈರುಳ್ಳಿ ಬೆಳೆದ ರೈತರ ಕಣ್ಣಲ್ಲಿ ನೀರು ತರಿಸಿದೆ. ಜಿಲ್ಲೆಯಲ್ಲಿ ಈ ಬಾರಿ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ? ಎಷ್ಟು ಪ್ರದೇಶದಲ್ಲಿ ಈರುಳ್ಳಿ ಹಾನಿಯಾಗಿದೆ? ರೈತರಿಗೆ ಬರಬಹುದಾದ ಪರಿಹಾರವೆಷ್ಟು ಎಂಬುದರ ಕುರಿತು ಕೊಪ್ಪಳದ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರೊಂದಿಗೆ ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ.