ತುಂಬಿದ ಕೆಆರ್ಎಸ್... ಒಂದೆಡೆ ಸಂತಸ ಮತ್ತೊಂದೆಡೆ ಆತಂಕ! - ಹೆಚ್ಚಾದ ಒಳ ಹರಿವಿನ ಪ್ರಮಾಣ
🎬 Watch Now: Feature Video

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಕೆ.ಆರ್.ಎಸ್ ಅಣೆಕಟ್ಟೆ ಭರ್ತಿಯಾಗಿದೆ. ಕೇವಲ 0.80 ಅಡಿಗಳಷ್ಟೇ ಬಾಕಿ ಇದ್ದು, ಅಣೆಕಟ್ಟೆ ತುಂಬಿ ತುಳುಕುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಈಗಾಗಲೇ ನದಿಗೆ ನೀರು ಬಿಡಲಾಗುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.