ಕೋಟೆನಾಡು ದುರ್ಗಕ್ಕೆ ತಲುಪಿದ ಪಂಚಮಸಾಲಿ ಸಮುದಾಯದ ಪಾದಯಾತ್ರೆ - ಪಂಚಮಸಾಲಿ ಸಮುದಾಯದ ಪಾದಯಾತ್ರೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10456325-355-10456325-1612164759192.jpg)
ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿಗೆ ತರಳುತ್ತಿರುವ ಪಾದಯಾತ್ರೆ ಇದೀಗ ಚಿತ್ರದುರ್ಗ ಜಿಲ್ಲೆಗೆ ತಲುಪಿದೆ. ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಪಂಚಮಸಾಲಿ ಪೀಠಾಧ್ಯಕ್ಷ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ. ಮಠಾಧೀಶರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಹಲವು ಜನರು ಬೆಂಬಲ ನೀಡಿದ್ದಾರೆ.