ಪಾದರಾಯನಪುರ ಗಲಭೆ ಆರೋಪಿಗಳು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್! - ಪಾದರಾಯನಪುರ ಹಲ್ಲೆ ಪ್ರಕರಣ
🎬 Watch Now: Feature Video

ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಯ 54 ಜನ ಆರೋಪಿಗಳನ್ನು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಡಿಜಿಪಿ ಅಲೋಕ್ ಮೋಹನ್ ಆದೇಶದ ಮೇರೆಗೆ ರಾಮನಗರ ಜೈಲಿನಲ್ಲಿರುವ 177 ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.