ಎಸ್ಎಸ್ಎಲ್ಸಿ ಪರೀಕ್ಷೆ: ಬೆಳಗಾವಿಯಲ್ಲಿ ಸಾಮಾಜಿಕ ಅಂತರ ಮರೆತ ಪೋಷಕರು - SSLC Exam
🎬 Watch Now: Feature Video

ಬೆಳಗಾವಿ: ಕೊರೊನಾ ವೈರಸ್ ಆತಂಕದ ನಡುವೆಯೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೊದಲ ಕನ್ನಡ ಪರೀಕ್ಷೆಯನ್ನ ಯಶಸ್ವಿಯಾಗಿ ಬರೆದಿದ್ದಾರೆ. ಆದರೆ, ನಗರದ ಸರ್ದಾರ್ ಪ್ರೌಢ ಶಾಲಾ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತು ಗುಂಪು-ಗುಂಪಾಗಿ ಜಮಾವಣೆಯಾಗಿದ್ದರು. ಕೊರೊನಾ ಅಟ್ಟಹಾಸದ ಈ ಸಂದರ್ಭದಲ್ಲಿ ಪೋಷಕರ ಈ ನಡೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ.