ಖಾಸಗಿ ಶಾಲೆಗಳ ವಿರುದ್ಧ ತಿರುಗಿ ಬಿದ್ದ ಪೋಷಕರು : ಬೀದಿಗಿಳಿದು ಪ್ರತಿಭಟನೆ - ಪೋಷಕರ ಪ್ರತಿಭಟನೆ
🎬 Watch Now: Feature Video
ಬೆಂಗಳೂರು: ಖಾಸಗಿ ಶಾಲೆಗಳು ಶಿಕ್ಷಣ ಶುಲ್ಕಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮಧ್ಯಪ್ರವೇಶಿಸಿ ಶುಲ್ಕದ ಸಮಸ್ಯೆ ಬಗೆಹರಿಸಬೇಕು. ಶುಲ್ಕ ವಿನಾಯಿತಿ ನೀಡಿ, ನ್ಯಾಯವಾದ ಶುಲ್ಕಕ್ಕೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಆರ್ಟಿಇ ಕಾರ್ಯಕರ್ತ ಯೋಗಾನಂದ ಎಂಬುವರು ಈಟಿವಿ ಭಾರತ ಜತೆಗೆ ಮಾತುಕತೆ ನಡೆಸಿದ್ದಾರೆ.