ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಮುಸ್ಲಿಂ ಮಹಿಳಾ ಘಟಕದಿಂದ ಪ್ರತಿಭಟನೆ - Peace Muslim Women Unit
🎬 Watch Now: Feature Video
ಹೈದರಾಬಾದ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳಿಗೆ ಯಾವುದೇ ರೀತಿಯ ವಿಚಾರಣೆ ನಡೆಸದೆ ಗಲ್ಲಿಗೇರಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪೀಸ್ ಮುಸ್ಲಿಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.