ಪೇಜಾವರ ಶ್ರೀಗಳು ವಿಧಿವಶ.. ಅಜ್ಜರ ಕಾಡು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ - ಪೇಜಾವರ ಶ್ರೀಗಳು ಕೊನೆಯುಸಿರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5527427-thumbnail-3x2-smk.jpg)
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅಂತಿಮ ದರ್ಶನ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.