ಭಗಂಡೇಶ್ವರ ದೇವಾಲಯದಲ್ಲಿ ಪೇಜಾವರ ಶ್ರೀಗಳು ವಿಶೇಷ ಪೂಜೆ - ಕೊಡಗು
🎬 Watch Now: Feature Video
ಕೊಡಗು: ಭಾಗಮಂಡಲಕ್ಕೆ ಆಗಮಿಸಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಡಿಕೇರಿ ತಾಲೂಕಿನಲ್ಲಿರುವ ಶ್ರೀ ಮಠಕ್ಕೆ ಜಾಗದ ವಿಚಾರವಾಗಿ ಭಾಗಮಂಡಲಕ್ಕೆ ಆಗಮಿಸಿದ್ದರು ಎನ್ನಲಾಗಿದೆ.