ಕೆರೆಯ ಏರಿ ಮೇಲೆ ಮಾರುದ್ದ ಬಿರುಕು; ಆತಂಕ ವ್ಯಕ್ತಪಡಿಸುತ್ತಿದ್ದಾರೆ ಗ್ರಾಮಸ್ಥರು - ಕೆರೆಯ ಏರಿ ಬಿರುಕು

🎬 Watch Now: Feature Video

thumbnail

By

Published : Oct 2, 2019, 12:01 AM IST

ದಾವಣಗೆರೆ ಜಿಲ್ಲೆಯ ಜಗಳೂರು ಅತ್ಯಂತ ಹಿಂದುಳಿದ ತಾಲೂಕು. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಈ ತಾಲೂಕಿನಲ್ಲಿ ಕೆರೆ ಕಟ್ಟೆಗಳು ಒಣಗಿ ಹೋಗಿದ್ದವು. ಆದರೆ ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದ ಈ ಭಾಗದ ಐತಿಹಾಸಿಕ ಕೆರೆ ತುಂಬುವ ಹಂತಕ್ಕೆ ಬಂದಿದ್ರೆ, ಮತ್ತೊಂದೆಡೆ ಕೆರೆಯ ಏರಿ ಬಿರುಕು ಬಿಟ್ಟಿರೋದು ಗ್ರಾಮಸ್ಥರು ಆತಂಕಕ್ಕೆ ಕಾರಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.