ಮಾಸ್ಕ್, ಸಾಮಾಜಿಕ ಅಂತರ ಮರೆತು ಅಂಬಿನೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಜನ - ಚಿತ್ರದುರ್ಗ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಮದಲ್ಲಿ ನಡೆದ ಚಿತ್ರಲಿಂಗೇಶ್ವರ ದೇವರ ಅಂಬಿನೋತ್ಸವದಲ್ಲಿ ಸಾವಿರಾರು ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸೇರುವ ಮೂಲಕ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಅಂಬಿನೋತ್ಸವ ನಡೆಯುತ್ತಿರುವ ಬಗ್ಗೆ ಗೊತ್ತಿದ್ದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.