ಕೋಲಾರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಮಂದಿ - ಕೋಲಾರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ
🎬 Watch Now: Feature Video
ಸಂತೆ ಮೈದಾನ ಹಾಗೂ ಬಜಾರ್ ರಸ್ತೆಯಲ್ಲಿ ಜನ ಜಂಗುಳಿ ಹೆಚ್ಚಾಗಿದ್ದು, ದಿನಸಿ ಪದಾರ್ಥ ಹಾಗೂ ತರಕಾರಿ ಖರೀದಿಯಲ್ಲಿ ಜನರು ತೊಡಗಿದ್ದರು. ಇವತ್ತು ಬೆಳಗ್ಗೆ 6 ರಿಂದ 9ಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್ ಬಳಕೆಗೆ ನಿರ್ಬಂಧ ಹೇರಿದ್ದರೂ ಸಹ ಮಾರಾಟ ಮಾಡುತ್ತಿದ್ದದು ಕಂಡು ಬಂತು. ಇಂಥ ಅಂಗಡಿಗಳ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ನಿರ್ಬಂಧಿತ ಪ್ಲಾಸ್ಟಿಕ್ ಕವರ್‌ಗಳನ್ನು ವಶಕ್ಕೆ ಪಡೆದರು.