ರಾಜಕೀಯ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತ ಮತದಾರ ಹೇಳೊದೇನು? - undefined
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3809721-thumbnail-3x2-press.jpg)
ಚಿಕ್ಕೋಡಿ: ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿ, ಜನ ಜಾನುವಾರುಗಳು ನೀರಿಗಾಗಿ ಪರದಾಡುತ್ತಿದ್ದಾಗ ಎಲ್ಲಿ ಹೋಗಿದ್ದರು ನೀರಾವರಿ ಸಚಿವರು?, ಈಗ ಸರ್ಕಾರ ಪತನವಾಗುತ್ತೆ ಅಂತ ಮುಂಬೈಗೆ ಹೋಗುತ್ತಾರೆ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.