ಬಜೆಟ್ನಿಂದ ಬೀಳಲಿದ್ಯಾ ಇನ್ನಷ್ಟು ಹೊರೆ..ಏನಂದ್ರು ಜನತೆ..? ವಾಕ್ ಥ್ರೂ - ಕೇಂದ್ರ ಬಜೆಟ್
🎬 Watch Now: Feature Video
ಬೆಂಗಳೂರು: ಕೇಂದ್ರ ಬಜೆಟ್ ಕುರಿತಂತೆ ಜನ ಸಾಮಾನ್ಯರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಕೋವಿಡ್ ಬಳಿಕ ಬಜೆಟ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ದಿನಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಹಾಕಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.