ದಂಡ, ಲಾಕ್ಡೌನ್ ಭೀತಿ: ಮಾಸ್ಕ್ ಧರಿಸಿ ವಹಿವಾಟು ನಡೆಸುತ್ತಿರುವ ಜನರು - ಬೆಳಗಾವಿ ಲೇಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11493813-727-11493813-1619073784273.jpg)
ಬೆಳಗಾವಿ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಎರಡು ದಿನಗಳ ಹಿಂದೆಯಿದ್ದ ಚಿತ್ರಣ ಈಗಿಲ್ಲ. ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಸಹಯೋಗದಲ್ಲಿ ಕಳೆದ ಹಲವು ದಿನಗಳಿಂದ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್ ಜಾಗೃತಿ ಮೂಡಿಸಲಾಗಿತ್ತು. ಇದೀಗ ದಂಡ ಹಾಗೂ ಲಾಕ್ಡೌನ್ಗೆ ಭೀತಿಯಿಂದಾಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ್ ಧರಿಸಿ ವಹಿವಾಟು ನಡೆಸುತ್ತಿದ್ದಾರೆ.