ವೀಕೆಂಡ್ ಕರ್ಪ್ಯೂ: ಕಾರವಾರದಲ್ಲಿ ಅನಗತ್ಯ ಓಡಾಡುವವರಿಗೆ ಪೊಲೀಸರ ವಾರ್ನಿಂಗ್ ! - weekend curfew
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11520248-424-11520248-1619247283351.jpg)
ಕಾರವಾರ: ಕೊರೊನಾ ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರ ವಿಧಿಸಿರುವ ವೀಕೆಂಡ್ ಕರ್ಪ್ಯೂಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರವಾರದಲ್ಲಿ ಇಂದು ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ್ದ ತಾಲೂಕು ಆಡಳಿತ, ಬಳಿಕ ಸಂಪೂರ್ಣ ಬಂದ್ ಮಾಡಿದೆ. ಹೀಗಾಗಿ, ರಸ್ತೆಗಳು ವಾಹನ ಹಾಗೂ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಪೊಲೀಸರು ಅನಾವಶ್ಯಕವಾಗಿ ಓಡಾಡುವವರನ್ನು ವಿಚಾರಿಸಿ, ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದಾರೆ.