ಶಿವಮೊಗ್ಗ ಎಪಿಎಂಸಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ - ಕರ್ನಾಟಕದಲ್ಲಿ ಕೊರೊನಾ ಕರ್ಫ್ಯೂ

🎬 Watch Now: Feature Video

thumbnail

By

Published : May 9, 2021, 10:43 AM IST

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೋವಿಡ್​ ತಡೆಗೆ ಸರ್ಕಾರ ನಾಳೆಯಿಂದ ಮುಂದಿನ 15 ದಿನಗಳ ಕಾಲ ಲಾಕ್​ಡೌನ್​ ಹೇರಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಸಾಮಾಜಿಕ ಅಂತರ, ಮಾಸ್ಕ್​ ಸೇರಿದಂತೆ ಕೊರೊನಾ ಮಾರ್ಗಸೂಚಿ ಪಾಲಿಸಿ ವ್ಯಾಪಾರ-ವಹಿವಾಟು ನಡೆಸಲು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಹೇರಿಕೆಗೂ ಮುನ್ನಾದಿನವಾದ ಇಂದು ಶಿವಮೊಗ್ಗದ ಎಪಿಎಂಸಿಯಲ್ಲಿ ತರಕಾರಿ ಕೊಳ್ಳಲು ಜನ ಮುಗಿಬಿದ್ದ ದೃಶ್ಯ ಕಂಡುಬಂತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.