thumbnail

ಮಂಡ್ಯ: ಕೋವಿಡ್ ನಿಯಮ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

By

Published : May 3, 2021, 11:23 AM IST

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಭೀತಿ ಹೆಚ್ಚಾಗಿದೆ. ಆದರೂ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದು, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಮಂಡ್ಯದ ವಿವಿ ರಸ್ತೆಯಲ್ಲಿ ಎಂದಿನಂತೆ ಜನಜಂಗುಳಿ ಕೂಡಿತ್ತು. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.