ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ಅಸ್ತು: ರಾಜ್ಯ, ಕೇಂದ್ರ ಸರ್ಕಾರದಿಂದ ಅನುದಾನ? - Haveri medical college news
🎬 Watch Now: Feature Video
ಆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗ್ಬೇಕು ಅನ್ನೋದು ಆ ಭಾಗದ ಜನರ ಬಹುದಿನಗಳ ಕನಸಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗೆ ಇದೀಗ ಹಸಿರು ನಿಶಾನೆ ತೋರಿದ್ದು, ವೈದ್ಯಕೀಯ ವಲಯದಲ್ಲಿ ಹರ್ಷ ಮೂಡಿಸಿದೆ.
Last Updated : Nov 6, 2019, 10:14 PM IST
TAGGED:
Haveri medical college news