ಪೆಟ್ರೋಲ್, ಡೀಸೆಲ್ ದರ ಏರಿಕೆ: ಶಿವಮೊಗ್ಗದ ಜನ ಏನ್ ಹೇಳ್ತಾರೆ? - Petrol, Diesel price hike
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7783793-10-7783793-1593180810230.jpg)
ಶಿವಮೊಗ್ಗ: ಕೊರೊನಾ ಸಂಕಷ್ಟದಲ್ಲಿರುವ ಜನ ಸಾಮನ್ಯರಿಗೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ, ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ. ಸತತ ಹದಿನೈದು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗುತ್ತಿದ್ದು, ಜನ ಸಾಮನ್ಯರು ಸರ್ಕಾರಕ್ಕೆ ಹೀಡಿ ಶಾಪ ಹಾಕುತ್ತಿದ್ದಾರೆ. ಈ ಕುರಿತು ಶಿವಮೊಗ್ಗದ ಜನತೆ ಏನ್ ಹೇಳ್ತಾರೆ ನೀವೆ ಕೇಳಿ...