ಮೈಸೂರಲ್ಲೂ ಶತಕ ಬಾರಿಸಿದ ಪೆಟ್ರೋಲ್ ದರ - today Petrol price
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12222902-thumbnail-3x2-s.jpg)
ದಿನೇ ದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ, ಮೈಸೂರಿನಲ್ಲಿ ಪೆಟ್ರೋಲ್ ದರ ಶತಕದಾಟಿದ್ದು, ಸರ್ಕಾರದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪೆಟ್ರೋಲ್ ಲೀಟರ್ಗೆ 100.40 ರೂಪಾಯಿ ಆಗಿದ್ದರೆ, ಇತ್ತ ಡೀಸೆಲ್ ಪ್ರತಿ ಲೀಟರ್ಗೆ 93.21 ರೂಪಾಯಿಗೆ ಬಂದು ತಲುಪಿದೆ. ಹೀಗಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹಿಡಿಶಾಪ ಹಾಕುವಂತಾಗಿದೆ.