ಹಾವೇರಿಯಲ್ಲಿ ಬಾಪೂ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನ - ಮಹಾತ್ಮಾ ಗಾಂಧೀಜಿಯ 150ನೇ ಜನ್ಮ ದಿನಾಚರಣೆ ವಿಶೇಷ
🎬 Watch Now: Feature Video
ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಹಾವೇರಿಯಲ್ಲಿ ಬಾಪೂ ಜೀವನದ ಮಹತ್ವದ ಘಟನೆಗಳನ್ನು ಒಳಗೊಂಡ ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರದರ್ಶನವನ್ನ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಉದ್ಘಾಟಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಛಾಯಾಚಿತ್ರಗಳನ್ನು ವೀಕ್ಷಣೆ ಮಾಡಿದರು.