ಚಿಕ್ಕಮಗಳೂರಿನ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: ಜಿಲ್ಲಾಡಳಿತದಿಂದ ದಿಟ್ಟ ಕ್ರಮ - Plastic Ban in Chikkamagalur Tourist Places
🎬 Watch Now: Feature Video
ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ನೆಚ್ಚಿನ ತಾಣ. ಜಿಲ್ಲೆಯಲ್ಲಿರುವ ಹಲವು ಪ್ರವಾಸಿ ತಾಣಗಳಿಗೆ ವರ್ಷ ಪೂರ್ತಿ ಪ್ರವಾಸಿಗರು ಬರುತ್ತಲೇ ಇರುತ್ತಾರೆ. ಆದ್ರೆ ಈ ತಾಣಗಳಲ್ಲಿ ಪ್ಲಾಸ್ಟಿಕ್ ವಸ್ತುಗಳು ಹಾಗೂ ಕವರ್ಗಳು ಎಲ್ಲೆದರಲ್ಲಿ ತುಂಬಿ ತುಳುಕಾಡುತ್ತಿವೆ. ಈ ಹಿನ್ನೆಲೆ ಪ್ಲಾಸ್ಟಿಕ್ಗೆ ಬ್ರೇಕ್ ಹಾಕಲು ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳು ಒಗ್ಗೂಡಿ ಪ್ಲಾಸ್ಟಿಕ್ ಬಗ್ಗೆ ಅರಿವು ಮೂಡಿಸಿ ಪ್ರವಾಸಿ ತಾಣಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಹೊರಟಿವೆ.