ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಾಕ್ಷಿಯಾಗಿದೆ ಈ ಗ್ರಾಮ... ಪರಿಸರ ಜಾಗೃತಿಗೆ ನಾಂದಿ - ಅಬ್ಬಿಗೇರಿ ಗ್ರಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಆಂದೋಲನ
🎬 Watch Now: Feature Video
ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನು ಮಾಡೋಕೆ ಸರ್ಕಾರಿ ಇಲಾಖೆಗಳ ಅಧಿಕಾರಿವರ್ಗ ಹಲವಾರು ಯೋಜನೆಗಳನ್ನು ತರುತ್ತಿದ್ದಾರೆ. ಆದರೆ ಯಾವುದೂ ಕೂಡ ನೂರಕ್ಕೆ ನೂರರಷ್ಟು ಅನುಷ್ಠಾನಗೊಳ್ತಿಲ್ಲ. ಈ ಗ್ರಾಮದ ಪಿಡಿಒ ಹಾಗೂ ಮಹಿಳಾ ಕಾರ್ಯಕರ್ತೆಯರ ಕ್ರಿಯಾಶೀಲತೆಯಿಂದ ಇಡೀ ಗ್ರಾಮವೇ ಪ್ಲಾಸ್ಟಿಕ್ ಮುಕ್ತ ಆಂದೋಲನಕ್ಕೆ ಸಾಕ್ಷಿಯಾಗಿದೆ.