ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ನಮೋ ಹುಟ್ಟು ಹಬ್ಬ ಆಚರಿಸಿದ ಕಾರಜೋಳ - ನಮೋ ಹುಟ್ಟು ಹಬ್ಬ
🎬 Watch Now: Feature Video
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಒಳರೋಗಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡುವ ಮೂಲಕ ನಮೋ ಹುಟ್ಟು ಹಬ್ಬವನ್ನು ಆಚರಿಸಲಾಯಿತು.