ಪೊಗರು ಸಿನಿಮಾ ಬಿಡುಗಡೆ: ಶಿವಮೊಗ್ಗದಲ್ಲಿ ಕಟೌಟ್ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು - ಕಟೌಟ್ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10689715-thumbnail-3x2-byngjpg.jpg)
ಶಿವಮೊಗ್ಗ: ಆ್ಯಕ್ಷನ್ ಪ್ರಿನ್ಸ್ ಧೃವ ಸರ್ಜಾ ಅಭಿನಯದ ಪೊಗರು ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿಯೂ ಪಟಾಕಿ ಸಿಡಿಸಿ, ಕಟೌಟ್ಗೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದರು.ನಗರದಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಮೊದಲ ಶೋ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಸಿನಿಮಾ ನೋಡಿ ಸಂತಸ ಪಟ್ಟರು.