ವೇಶ್ಯಾವಾಟಿಕೆಗೆ ಲಾಡ್ಜ್ನಲ್ಲೇ ಸುರಂಗ: ಹೆದ್ದಾರಿಯಲ್ಲಿ ಕಾಂಡೋಮ್ ಪತ್ತೆ ಪ್ರಕರಣಕ್ಕೆ ಮಹತ್ವದ ತಿರುವು - ತುಮಕೂರು ಲಾಡ್ಜ್ ವೇಶ್ಯಾವಾಟಿಕೆ ದಂಧೆ
🎬 Watch Now: Feature Video
ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಬಳಿ ರಾಶಿ ರಾಶಿ ಕಾಂಡೋಮ್ಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಜಾಡು ಹಿಡಿದು ಹೋದ ಪೊಲೀಸರು ವೇಶ್ಯಾವಾಟಿಕೆ ದಂಧೆ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗ ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರು ಸೇರಿದಂತೆ ಐವರ ಬಂಧನ ಮಾಡಲಾಗಿದೆ.