ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರ ಸಂಭ್ರಮಾಚರಣೆ ತಡೆದ ಪೊಲೀಸರು - r r nagar by election result
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9496343-thumbnail-3x2-bnggg.jpg)
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಉಪಚುನಾವಣೆ ಫಲಿತಾಂಶದಲ್ಲಿ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ, ಮತ ಎಣಿಕೆ ಕೇಂದ್ರವಾದ ಜ್ಞಾನಾಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಗೆ ತಡೆವೊಡ್ಡಿದ್ದಾರೆ.