ಶಿವಮೊಗ್ಗದಲ್ಲಿ ಪೊಲೀಸ್ ಧ್ವಜ ದಿನಾಚರಣೆ.. ನಿವೃತ್ತ ಅಧಿಕಾರಿಗಳಿಗೆ ಗೌರವ - ಶಿವಮೊಗ್ಗದಲ್ಲಿ ಪೊಲೀಸ್ ಧ್ವಜ ದಿನಾಚರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11248684-865-11248684-1617343088448.jpg)
ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ನಗರದ ಡಿಎಆರ್ ಮೈದಾನದಲ್ಲಿ ಪಥಸಂಚಲನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತರಾದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠ ಕೆ ಎಂ ಶಾಂತರಾಜು, ಹೆಚ್ಚುವರಿ ಪೊಲೀಸ್ ವರಿಷ್ಠ ಶೇಖರ್ ಹೆಚ್ ಟಿ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.