ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನಿಗೆ ಲಾಠಿ ಬಿಸಿ ತೋರಿಸಿದ ಪೊಲೀಸರು - Police warning
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6529188-thumbnail-3x2-vid.jpg)
ಕೊಡಗು: ಜಿಲ್ಲೆಯಲ್ಲಿ ಲಾಕ್‌ಡೌನ್ ಇದ್ದರೂ ಹೊರಗೆ ಬಂದವರಿಗೆ ಪೊಲೀಸ್ ಸಿಬ್ಬಂದಿ ಥಳಿಸಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ಬಿಸಿ ಮುಟ್ಟಿಸಿದ್ದಾರೆ.