ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ - Police martyrdom day in Chamarajanagar
🎬 Watch Now: Feature Video
ಚಾಮರಾಜನಗರ: ಇಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನವನ್ನು ಆಚರಿಸಲಾಯಿತು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾಶಿವ.ಎಸ್.ಸುಲ್ತಾನ್ಪುರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಬಿಆರ್ಟಿ ಡಿಎಫ್ಒ ಡಾ.ಸಂತೋಷ್ ಕುಮಾರ್ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.