ಅಪಘಾತ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ನಲಪಾಡ್ಗೆ ನೋಟಿಸ್: ಹೇಗಿದೆ ಗೊತ್ತಾ ಆ ಕಾರು?- ವಿಡಿಯೋ - Sadashivnagar Police notice to Muhammad Nalpad
🎬 Watch Now: Feature Video

ಬೆಂಗಳೂರು: ಮೇಕ್ರಿ ಸರ್ಕಲ್ ಬಳಿ ಬೇಜವಾಬ್ದಾರಿಯಿಂದ ಕಾರು ಚಾಲನೆ ಮಾಡಿ ಅಪಘಾತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ಗೆ ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಪೊಲೀಸರು ಸೂಚಿಸಿದ್ದಾರೆ. ಹೀಗಾಗಿ ಇಂದು ನಲಪಾಡ್ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ನಲಪಾಡ್ ಚಲಾಯಿಸುತ್ತಿದ್ದ ಕೋಟಿ ಬೆಲೆ ಬಾಳುವ ಬೆಂಟ್ಲಿ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.