ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಕುಳಿತ್ಕೋ ಏಳು, ಕುಳಿತ್ಕೋ ಏಳು.. - ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ
🎬 Watch Now: Feature Video
ಲಾಕ್ಡೌನ್ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮನಬಂದಂತೆ ವ್ಯಾಪಾರ-ವಹಿವಾಟಿನಲ್ಲಿ ತೊಡಗಿದ್ದ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಬಸ್ಕಿ ಹೊಡೆಸಿದ ಘಟನೆ ಹಾವೇರಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ. ಮಹಿಳಾ ಠಾಣೆ ಸಿಪಿಐ ಟಿ.ಮಂಜಣ್ಣ ನೇತೃತ್ವದ ತಂಡ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ಸಂಚರಿಸುವವರಿಗೆ ಹಾಗೂ ನಿಯಮ ಪಾಲಿಸದವರಿಗೆ ತಲಾ ಇಪ್ಪತ್ತೈದು ಬಸ್ಕಿ ಹೊಡೆಸಿದರು.