ರಾಯಚೂರು: ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು... - raichur police security around the counting center

🎬 Watch Now: Feature Video

thumbnail

By

Published : Dec 30, 2020, 12:07 PM IST

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದ ದೇವನಾಂಪ್ರಿಯ ಸರ್ಕಾರಿ ಪದವಿ ಕಾಲೇಜಿನ ಬಳಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕಾಲೇಜು ಮುಂಭಾಗದಲ್ಲಿರುವ ಗುಡ್ಡದಲ್ಲಿ ಜನರು ಜಮಾಯಿಸಿದ್ದಾರೆ. ಇನ್ನು ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.