ಲಾಕ್ ಡೌನ್ ನಡುವೆ ಓಡಾಟ; ತುಮಕೂರಲ್ಲಿ ಆಟೋ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಪೊಲೀಸರು - Tumkur lock down news
🎬 Watch Now: Feature Video
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ವಾಹನ ಹಾಗೂ ಜನ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ಈ ನಡುವೆ ಇದಕ್ಕೆ ಕ್ಯಾರೇ ಎನ್ನದೆ ಆಟೋ ಚಲಾಯಿಸುತ್ತಿದ್ದ ಚಾಲಕರನ್ನು ಪೊಲೀಸರು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಆಟೋಗಳನ್ನು ಕಸಿದುಕೊಂಡು ಠಾಣೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ.